ಬಾಳಿಲ ಗ್ರಾಮದ ಕಾಂಚೋಡು ಪುಟ್ಟಣ್ಣ ಗೌಡರು ಇಂದು ನ. 15ರಂದು ನಿಧನರಾದರು. ಇವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಅಕೌಂಟೆಂಟ್ ಲಕ್ಷ್ಮೀಶ ಕಾಂಚೋಡು, ರಮೇಶ್ ಕಾಂಚೋಡು, ಪುತ್ರಿ ಶ್ರೀಮತಿ ಮಮತಾ ಸೇರಿದಂತೆ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಇವರ ಅಂತಿಮ ಕ್ರಿಯೆ ಇಂದು ಸಂಜೆ 4ಗಂಟೆಗೆ ಮೃತರ ಸ್ವಗೃಹದಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.