ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೀಡುವ ಸಮಾಜ ಸೇವಾ ಪ್ರಶಸ್ತಿಗೆ ಮಹಿಳಾ ಸಂಘಟಕಿ, ಸಮಾಜ ಸೇವಕಿ ಶ್ರೀಮತಿ ಚಂದ್ರಾವತಿ ಹೊನ್ನಪ್ಪ ಗೌಡ ಚಿದ್ಗಲ್ ಅವರು ಭಾಜನರಾಗಿದ್ದಾರೆ.















ನ.24 ರಂದು ತುಮಕೂರಿನ ಕನ್ನಡ ಭವನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.










