ರಂಜನ್ ಬೆದ್ರುಪಣೆಯವರ ಮಾಲಕತ್ವದ ಶ್ರೀದೇವಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಅರಂತೋಡಿನ ಪರೆಕ್ಕಲ್ ಕಾಂಪ್ಲೆಕ್ಸ್‌ನಲ್ಲಿ ಇಂದು ಶುಭಾರಂಭಗೊಂಡಿತು.
ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆಯವರು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಟಾಟಿಸಿದರು.
ಈ ಸಂದರ್ಭದಲ್ಲಿ ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಮಾಜಿ ಅಧ್ಯಕ್ಷ ಜನಾರ್ದನ ದೋಳ, ಮಾಲಕರ ಮನೆಯವರು, ಕುಟುಂಬಸ್ಥರು, ಬಂಧುಗಳು ಉಪಸ್ಥಿತರಿದ್ದರು.
ಇಲ್ಲಿ ಕಾರು, ಜೀಪು ಮೊದಲಾದ ವಾಹನಗಳ ವಯರಿಂಗ್ ಮತ್ತು ಇಲೆಕ್ಟ್ರಿಕಲ್ ವರ್ಕ್ಸ್ ಮಾಡಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.