ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಇಂದು ಸಮಾರೋಪ

0

ಭಜನಾ ಸೇವೆ ಕುಣಿತ ಭಜನೆ, ವಿಶೇಷ ದೀಪಾಲಂಕಾರ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ರಾತ್ರಿ ನಡೆದ ಕಾರ್ತಿಕ ದೀಪೋತ್ಸವವು ಇಂದು ಅಪರಾಹ್ನ ಸಮಾರೋಪಗೊಳ್ಳಲಿದೆ.

ವಿಶೇಷವಾಗಿ ಇಂದು ಅಪರಾಹ್ನದಿಂದ ವಿವಿಧ ಭಜನಾ ತಂಡಗಳಿಂದ ಭಜನೆ, ಕುಣಿತ ಭಜನೆ, ವಿಶೇಷ ದೀಪಾಲಂಕಾರ ನಡೆಯಲಿದೆ.