ಕಾಣೆಯಾಗಿದ್ದಾರೆ

0

ಸುಳ್ಯ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಇರುತ್ತಿದ್ದ ದಾವಣಗೆರೆ ಜಿಲ್ಲೆಯ ಚೆನ್ನಗಿರಿಯ ಮಂಗಳ ಯಾನೆ ಕಾವ್ಯ ರವರು ನ. 20ರಂದು ಕಾಣೆಯಾಗಿದ್ದಾರೆಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಅವರ ಪತಿ ವಿಕ್ರಂ ರವರು ದೂರು ದಾಖಲಿಸಿದ್ದಾರೆ.

ಮಂಗಳ ಯಾನೆ ಕಾವ್ಯ ರವರನ್ನು ಎಲ್ಲಿಯಾದರು ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.