ಪಂಜ ಒಕ್ಕೂಟದ ಜ್ಯೋತಿ ಸಂಘದ 3ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಒಕ್ಕೂಟದ ಕಾರ್ಯದರ್ಶಿ ಹರಿಶ್ಚಂದ್ರ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಕಲಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಭಾರತಿ, ಐವತ್ತೊಕ್ಲು ಒಕ್ಕೂಟದ ಕಾರ್ಯದರ್ಶಿ ಸುನೀತಾ, ಸೇವಾಪ್ರತಿನಿಧಿ ರೋಹಿಣಿ ಸಿ ಎ, ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು