ಸೋನಾ ಅಡ್ಕಾರಿಗೆ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ

0

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.7ರಂದು ಜರುಗಿದ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಹೊಸ ವರ್ಷದ ಅಂಗವಾಗಿ ಹಲವು ಪ್ರತಿಭೆಗಳನ್ನು ಗುರುತಿಸಿ, ಸೋನಾ ಅಡ್ಕಾರು ಅವರನ್ನು ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ಸೋನಾ ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಮತ್ತು ಶ್ರೀಮತಿ ಶೋಭಾ ದಂಪತಿಯ ಪುತ್ರಿಯಾಗಿದ್ದು, ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ.