ಮುರೂರು : ಓಮ್ನಿ – ಲಾರಿ ಅಪಘಾತ : ಕರ್ಲಪ್ಪಾಡಿಯ ಮಹಮ್ಮದ್ ಕುಂಞಿ ಮೃತ್ಯು

0

ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಿಯವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.