ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದ ರೋಟರಿ ಪ್ರೌಢಶಾಲೆಯ ಅನುಷ್ಕಾ ಹಾಗೂ ಲಿಖಿತಾ

0

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ಹೋಲಿ ರಿಡೀಮರ್ ಶಿಕ್ಷಣ ಸಂಸ್ಥೆಗಳು ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಭರತ ನಾಟ್ಯ ಸ್ಪರ್ಧೆಯಲ್ಲಿ 8ನೇ ತರಗತಿ ಕುಮಾರಿ ಅನುಷ್ಕಾ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಿಖಿತಾ. ಪ್ರಥಮ ಸ್ಥಾನ ಪಡೆದಿರುತ್ತಾರೆ.