ಸಾರ್ವಜನಿಕ ಶಿಕ್ಷಣ ಇಲಾಖೆಯ , ಚುನಾವಣಾ ಸಾಕ್ಷರತಾ ಮತದಾರರ ಸಂಘದ ವತಿಯಿಂದ ಶ್ರೀ ರಾಮ ಪ್ರೌಢಶಾಲೆ ಪರಂಗಿ ಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ರೋಟರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಭೂಮಿಕಾ.ಕೆ.ವಿ. ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
Home Uncategorized ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಕೆ.ವಿ ರಾಜ್ಯ ಮಟ್ಟಕ್ಕೆ ಆಯ್ಕೆ