ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯು ಡಿ.22 ರಂದು ನಡೆಯಲಿದ್ದು ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಜಯಪ್ರಕಾಶ್ ನೆಕ್ರೆಪ್ಪಾಡಿ,ಕರುಣಾಕರ ಮಡ್ತಿಲ,ಮಂಜುನಾಥ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ,ಅಶ್ವತ್ ಜಬಳೆ,ಕೇಶವ ಉದ್ದಂಪಾಡಿ,ಕಣ್ಣ ಪಾಟಾಳಿ, ಚಂದ್ರಕುಮಾರೇಶನ್ ಬೇಂಗಮಲೆ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ನಾಮಪತ್ರ ಸ್ವೀಕರಿಸಿದರು.