ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ.25 ರಂದು ಚುನಾವಣೆ ನಡೆಯಲಿದ್ದು ಇಂದು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಸಾಮಾನ್ಯ ಕ್ಷೇತ್ರಕ್ಕೆ ಮಂಜಪ್ಪ ರೈ,ನಿತಿನ್ ರಾಜ್ ಶೆಟ್ಟಿ,ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಆನಂದ ಬೆಳ್ಳಾರೆ, ಲಕ್ಷ್ನಣ ಬಿ.ಜಿ ನಾಮಪತ್ರ ಸಲ್ಲಿಸಿದ್ದಾರೆ.