ಪರಿಶಿಷ್ಟ ಪಂಗಡ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಕೃಷ್ಣಪ್ಪ ನಾಯ್ಕ ಮಹಾಬಲಡ್ಕ ನಾಮಪತ್ರ ಸಲ್ಲಿಕೆ
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಡಿ.22ರಂದು ಚುನಾವಣೆ ನಡೆಯಲಿದೆ.















ಸಾಲಗಾರರ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕೃಷ್ಣಪ್ಪ ನಾಯ್ಕ ಮಹಾಬಲಡ್ಕ ಅವರು ಸಂಘದ ಪ್ರಧಾನ ಕಛೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ಡಿ.13ರಂದು ನಾಮಪತ್ರ ಸಲ್ಲಿಸಿದರು.
ಸತ್ಯಶಾಂತಿ ತ್ಯಾಗಮೂರ್ತಿ ಸೋಣಂಗೇರಿ ಹಾಗೂ ವಿನೋದ್ ಕುಮಾರ್ ಮಹಾಬಲಡ್ಕ ಜೊತೆಗಿದ್ದರು.









