ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆಯು ಡಿ.25ರಂದು ನಡೆಯಲಿದ್ದು ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.