ಡಿ.20 : ಪೆರುವಾಜೆ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಭಕ್ತಾಭಿಮಾನಿಗಳ ಸಭೆ

0

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21 ರವರೆಗೆ ನಡೆಯುವ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವ ಬಗ್ಗೆ ಭಕ್ತಾಭಿಮಾನಿಗಳ ಸಭೆಯು ಡಿ.20 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 11.30 ಕ್ಕೆ ದೇವಾಲಯದಲ್ಲಿ ನಡೆಯಲಿದೆ.


ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ತಿಳಿಸಿದ್ದಾರೆ.