ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ ೧೫ ರಂದು ಸ್ಥಳೀಯ ಭಕ್ತಾಧಿಗಳಿಂದ ಶ್ರಮದಾನ ನಡೆಯಿತು. ಮಹಿಷಮರ್ದಿನೀ ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿ ದೇವಳದ ಕೂಡುಕಟ್ಟು ಸದಸ್ಯರು, ಭಕ್ತಾದಿಗಳು ಭಾಗವಹಿಸಿದ್ದರು. ವ್ಯವಸ್ಥಾಪನ ಸಮಿತಿಯವರು ಸಹಕರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯವರು ಉಪಸ್ಥಿತರಿದ್ದರು