ಸುಳ್ಯ ಕೇರ್ಪಳ ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆಯು ಡಿ.15 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹಾಗೂ ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಿಗ್ಗೆ ಶ್ರೀ ಚೆನ್ನಕೇಶವ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.