ದೇವಚಳ್ಳ : ಗಂಗಾಧರ ಕನ್ನಡಕಜೆ ನಿಧನ December 16, 2024 0 FacebookTwitterWhatsApp ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ನಿವಾಸಿ ಗಂಗಾಧರ ಬೆಳ್ಚಪ್ಪಾಡ ಎಂಬವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಮೃತರು ನಾಟಿವೈದ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.