ಕರ್ಲಪ್ಪಾಡಿ ಶಾಸ್ತಾವೇಶ್ವರ ಕ್ಷೇತ್ರದಲ್ಲಿ ಜಾತ್ರೋತ್ಸವ : ಬಟ್ಟಲು ಕಾಣಿಕೆ

0

ಅಜ್ಜಾವರ ಗ್ರಾಮದ ‌ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ ನಡೆಯುತ್ತಿದ್ದು, ಇಂದು ಬೆಳಗ್ಗೆ ದೇವರ ಬಲಿ ಉತ್ಸವ ನಡೆದು, ಬಟ್ಟಲು ಕಾಣಿಕೆ ನಡೆಯಿತು. ನೂರಾರು‌ ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು