ಮರ್ಕಂಜ : ಪ್ರಾ.ಕೃ.ಪ. ಸಹಕಾರ ಸಂಘದ ಚುನಾವಣೆ

0

ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಮರ್ಕಂಜ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಅಚ್ಚುತ ಮಾಸ್ತರ್ ರವರು ಸಾಮಾನ್ಯ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈವರೆಗೆ ಒಟ್ಟು 12 ಸ್ಥಾನಗಳಿಗೆ 13 ನಾಮಪತ್ರ ಸಲ್ಲಿಕೆಯಾದಂತಾಗಿದೆ.