ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶ : ಕುತ್ತಿ ಪೂಜೆ ಕಾರ್ಯಕ್ರಮ

0

ಮಂಡೆಕೋಲು ಗ್ರಾಮದ ಪೇರಾಲು ಬಜಪ್ಪಿಲ ಉಳ್ಳಾಕುಲು ಕ್ಷೇತ್ರದ ಬ್ರಹ್ಮಕಲಶೋತ್ಸವ ಡಿ.21 ಮತ್ತು 22ರಂದು ನಡೆಯಲಿದ್ದು ಕುತ್ತಿ ಪೂಜೆ ಡಿ.18ರಂದು ರಾತ್ರಿ ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಬಾಳೆಕೋಡಿ, ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಕೋಶಾಧಿಕಾರಿ ತೀರ್ಥೇಶ್ ಬಲಂದೋಟಿ, ಆಡಳಿತ ಸಮಿತಿ ಕಾರ್ಯದರ್ಶಿ ಪ್ರವೀಣ್ ಬಾಳೆಕೋಡಿ, ಜಯರಾಮ ಗೌಡರಮನೆ ಸಹಿತ ಪೇರಾಲು ಹದಿನಾರು ಮನೆಯವರು ಹಾಗೂ ಊರವರು ಉಪಸ್ಥಿತರಿದ್ದರು.