ಸುಳ್ಯ ಸೀಮೆ ದೈವಸ್ಥಾನ ಬಜಪ್ಪಿಲ ಕ್ಷೇತ್ರದ ಬ್ರಹ್ಮಕಲಶೋತ್ಸವ : ಸಾವಿರಾರೂ ಮಂದಿ ಭಾಗಿ

0

ಡಿ.೨೨ರಂದು ಬೆಳಗ್ಗೆ 10-23 ರ ಕುಂಭ ಲಗ್ನ ಸುಮೂಹೂರ್ತದಲ್ಲಿ ಶ್ರೀ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಬಜಪ್ಪಿಲ ಕ್ಷೇತ್ರ ವ್ಯಾಪ್ತಿಯ ಜನರು ಸಾವಿರಾರು ಸಂಖ್ಯೆಯಲ್ಲಿದ್ದು ಈ ಪುಣ್ಯ ಕಾರ್ಯವನ್ನು ಕಣ್ತುಂಬಿಕೊಂಡರು.