ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ‌. ಜಾಲ್ಸೂರು ಆಡಳಿತ ಮಂಡಳಿ ಚುನಾವಣೆ

0

ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಗಂಗಾಧರ ರೈ ಸೋಣಂಗೇರಿ ಗೆಲುವು

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ನಡೆದು ಇದೀಗ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಹಿಂದುಳಿದ ವರ್ಗ ಪ್ರವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗಂಗಾಧರ ರೈ ಸೋಣಂಗೇರಿ ಅವರು ಗೆಲುವು ಸಾಧಿಸಿದ್ದಾರೆ.

ಗಂಗಾಧರ ರೈ ಸೋಣಂಗೇರಿ ಅವರು 407 ಮತಗಳನ್ನು ಪಡೆದಿದ್ದು, ಅವರ ಎದುರಾಳಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ರಂಗದ ಅಭ್ಯರ್ಥಿ ಹೇಮಚಂದ್ರ ಕುತ್ಯಾಳ ಅವರು 264 ಮತ ಪಡೆದು ಪರಾಭವಗೊಂಡರು.