ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ

0

ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವೆಂಕಪ್ಪ ನಾಯ್ಕ ಗೆಲುವು

ಕನಕಮಜಲು ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ವೆಂಕಪ್ಪ ನಾಯ್ಕ ಅವರು 419 , ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೋಜಪ್ಪ ನಾಯ್ಕ 182 ಮತ ಹಾಗೂ ಸ್ವತಂತ್ರ ಅಭ್ಯರ್ಥಿ ಕೃಷ್ಣಪ್ಪ ನಾಯ್ಕ 98 ಮತ ಪಡೆದು ಪರಾಭವಗೊಂಡರು.