ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ ಸಹಕಾರಿ ಅಭಿವೃದ್ಧಿ ರಂಗದ ಪಿ.ಕೆ. ಅಬುಸಾಲಿ ಗೆಲುವು

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಸಹಕಾರಿಗಳ ಅಭಿವೃದ್ಧಿ ರಂಗದ ಅಭ್ಯರ್ಥಿ ಅಬುಸಾಲಿ ಅವರು 407 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಿಂದ ಸಮನ್ವಯ ಸಹಕಾರಿ ಬಳಗದ ಅಭ್ಯರ್ಥಿಯಾಗಿ ಕಣದಲ್ಲಿದ್ದ ಕುಂಞಿಕಣ್ಣ ಕೈಪಡ್ಕ ಅವರು 264 ಮತ ಪಡೆದು ಪರಾಭವಗೊಂಡರು.