ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಗ್ರಾಮೀಣ ಪ್ರದೇಶದ ವಿವಿಧ ರಸ್ತೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಸಿದರು.
ಕೊಯನಾಡು – ಬೈಲು ರಸ್ತೆಯ ಉದ್ಘಾಟನೆ ಹಾಗೂ ಅಂಬಟೆಕಜೆ – ದುಗ್ಗಳ ರಸ್ತೆಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೊಡಗು ಸಂಪಾಜೆಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು .