ಸಂಪುಟ ಶ್ರೀ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ದಲ್ಲಿ
ಡಾ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರನ್ನು ಅರಣ್ಯ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ಹಾಗೂ
ಲೋಕ ಸಭಾ ಸದಸ್ಯರಾದ ಸಾಗರ್ ಖಂಡ್ರೆ ಯವರು ಶ್ರೀಗಳವರನ್ನು ಡಿ.23 ರಂದು ಭೇಟಿಯಾದರು.
ಶ್ರೀಗಳಿಂದ ಫಲ, ಮಂತ್ರಾಕ್ಷತೆ ಪಡೆದರು. ಸಾಗರ್ ಖಂಡ್ರೆ ಈ ಹಿಂದೆ ಆಗಮಿಸಿದ್ದ ಸಂದರ್ಭ ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಉನ್ನತ ಭವಿಷ್ಯ ಇದೆ ಎಂದು ಶ್ರೀಗಳು ತಿಳಿಸಿದ್ದರು. ಈಗ ಸಾಗರ್ ಅವರು ಸಂಸದರಾಗಿ ಆಯ್ಕೆಯಾಗಿದ್ದು ಅದಕ್ಕಾಗಿಯೇ ಶ್ರೀಗಳನ್ನು ಭೇಟಿ ಇತ್ತು ಕಾಣಿಕೆ ಅರ್ಪಿಸಿದರು.
ಈ ಸಂದರ್ಭ ಕಾಂಗ್ರೆಸ್ ಮುಂಖಡರು ಉಪಸ್ಥಿತರಿದ್ದರು.