ಮೂರು ಬೂತ್ ಗಳಲ್ಲಿ ಚುನಾವಣೆ
ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ಬೆಳಿಗ್ಗೆ ಗಂಟೆ 9.00 ಕ್ಕೆ ಬೆಳ್ಳಾರೆ ಕೆಪಿಎಸ್.ನಲ್ಲಿ ಚುನಾವಣೆ ಪ್ರಾರಂಭಗೊಂಡಿದೆ.
ಕೆಪಿಎಸ್ ನಲ್ಲಿ ಮೂರು ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ.
ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಮತಗಟ್ಟೆಯ ಹೊರಗಡೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು,ಕಾರ್ಯಕರ್ತರು ಮತಯಾಚನೆ ಮಾಡುತ್ತಿದ್ದಾರೆ.