ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ 7 ದಿನಗಳ ಕಾಲ ನಡೆಯಲಿದ್ದು ಡಿ.29 ಹಾಗೂ ಡಿ.30 ರಂದು ಮುಳ್ಯ ಅಟ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಬೇಕಾಗಿದ್ದ ಕ್ರೀಡೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮುಂದಿನ ದಿನದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ದಿನಾಂಕ ನಿಗದಿಪಡಿಸಲಾಗುವುದು ಎಂದು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಅತ್ಯಾಡಿ ತಿಳಿಸಿದ್ದಾರೆ.
Home Uncategorized ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ನಿಧನ ಹಿನ್ನಲೆ : ಮುಳ್ಯ ಅಟ್ಲೂರು ಶಾಲಾ ವಾರ್ಷಿಕೋತ್ಸವ ಮುಂದೂಡಿಕೆ