ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ  ಪ್ರಶಾಂತ್ ಕಾಪಿಲ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಶಾಂತ್ ಕಾಪಿಲ ಅವರು 162  ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಹೂವಯ್ಯ ಚೂರ್ನಾಡು  ಅವರು ಕೇವಲ 19 ಮತ ಪಡೆದು ಪರಾಭವಗೊಂಡಿದ್ದಾರೆ.