ಸಾಲಗಾರ ಪರಿಶಿಷ್ಟ ಜಾತಿ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪದ್ಮಯ್ಯ ಅಡ್ಯಡ್ಕ ಗೆಲುವು
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರ ಪರಿಶಿಷ್ಟ ಜಾತಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮಯ್ಯ ಅಡ್ಯಡ್ಕ ಅವರು 649 ಮತ ಪಡೆದು ವಿಜಯಿಯಾಗಿದ್ದಾರೆ.















ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚೌಕಾರು ಕಟ್ಟಕೋಡಿ ಅವರು 205 ಮತ ಪಡೆದು ಸೋಲು ಕಂಡಿದ್ದಾರೆ.









