ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಹರಿಪ್ರಸಾದ್ ಕೆ, ಅವರು ಸಾಮಾನ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿಗರಾಗಿ ನಾಮಪತ್ರ ಸಲ್ಲಿಸಿದರು.
Home Uncategorized ಸುಬ್ರಹ್ಮಣ್ಯ ಐನೆಕಿದು ಪ್ರಾ. ಕೃ. ಪ. ಸ. ಸಂಘದ ನಿರ್ದೇಶಕ ಸ್ಥಾನಕ್ಕೆ ಹರಿಪ್ರಸಾದ್ ಕೆ ನಾಮಪತ್ರ