ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸುಳ್ಯ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರದಿಂದ ನೆ.ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಷ್ಣು ಭಟ್‌ರವರು ಡಿ. ೨೪ರಂದು ನಾಮಪತ್ರ ಸಲ್ಲಿಸಿದ್ದರು. ಪ್ರಾಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.