ಚೆನ್ನಕೇಶವ ದೇವರ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ,ಅನ್ನ ಸಂತರ್ಪಣೆ January 10, 2025 0 FacebookTwitterWhatsApp ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಇಂದು ಬೆಳಗ್ಗೆ ದೊಡ್ಡ ದರ್ಶನ ಬಲಿ ಉತ್ಸವ ನಡೆದು ಬಟ್ಟಲು ಕಾಣಿಕೆಯಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ದೇವರಿಗೆ ಮಹಾಪೂಜೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.