ಮಿಶಾ ಬಿರ್ಮುಕಜೆ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0

ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಕುಮಾರಿ ಮಿಶಾ ಬಿರ್ಮುಕಜೆ ಇವರು ೯೫% ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಐವರ್ನಾಡು ಗ್ರಾಮದ ಬಿರ್ಮುಕಜೆ ಜಯಪ್ರಕಾಶ್ ಮತ್ತು ಮಧುರ ದಂಪತಿಗಳ ಪುತ್ರಿ.

ಈಕೆ ಗಾನ ನೃತ್ಯ ಅಕಾಡೆಮಿಯ ಗುರು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ಮಂಜುಶ್ರೀ ರಾಘವ ಇವರ ಶಿಷ್ಯ.