ಜ. 26-29: ಅಯ್ಯನಕಟ್ಟೆ ಜಾತ್ರೋತ್ಸವ, ಆಮಂತ್ರಣ ಪತ್ರ ಬಿಡುಗಡೆ

0

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ವತಿಯಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಜ.10 ರಂದು ಮೂರುಕಲ್ಲಡ್ಕದಲ್ಲಿ ನಡೆಯಿತು.

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ, ಕಾರ್ಯದರ್ಶಿ ಪ್ರಶಾಂತ್ ಕಿಲಂಗೋಡಿ, ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಾಥ್ ರೈ, ಕಾರ್ಯಾಧ್ಯಕ್ಷ ಚಂದ್ರಶೇಖರ ರೈ ಬಜನಿ, ವಿಶ್ವಸ್ಥರಾದ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ವೆಂಕಟ್ರಮಣ ಗೌಡ ತಂಟೆಪ್ಪಾಡಿ, ಶೀನಪ್ಪ ಗೌಡ ತೋಟದಮೂಲೆ, ಉಪಾಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ಲಕ್ಷ್ಮಣ ಗೌಡ ಬೇರಿಕೆ ವೇದಿಕೆಯಲ್ಲಿದ್ದರು.

ಸಭೆಯಲ್ಲಿ ರುಕ್ಮಯ್ಯ ಗೌಡ ಕಳಂಜ, ಗಂಗಾಧರ ತೋಟದಮೂಲೆ, ಪುರುಷೋತ್ತಮ ತಂಟೆಪ್ಪಾಡಿ, ಬಾಲಕೃಷ್ಣ ಬೇರಿಕೆ, ಕಿರಣ್ ಅಗಲ್ಪಾಡಿ, ಕೃಷ್ಣಪ್ಪ ಪೂಜಾರಿ, ಕೃಷ್ಣ ಕಿಶೋರ್ ಬಾಳಿಲ, ನವೀನ್ ತಂಟೆಪ್ಪಾಡಿ, ಪ್ರಭಾಕರ ಆಳ್ವ, ಕುಶಾಲಪ್ಪ ಗೌಡ, ರಾಜೇಶ್, ಸಕೇತ್ ತಂಟೆಪ್ಪಾಡಿ, ಮಹೇಶ್ ಕಳಂಜ, ರಂಜಿತ್ ಬೇರಿಕೆ, ಹರೀಶ್ ಪಟ್ಟೆ ಮತ್ತಿತರರು ಉಪಸ್ಥಿತರಿದ್ದರು.