ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕ ಸ್ಥಾನದಲ್ಲಿ 7 ಸ್ಥಾನವನ್ನು ಬಿಜೆಪಿ, ಜೆಡಿಎಸ್ ಮೈತ್ರಿ ಗೆದ್ದ ಹಿನ್ನೆಲೆಯಲ್ಲಿ ಬಿಜೆಪಿ ಜ.11 ರ ಸಂಜೆ ಹರ್ಷಾಚರಣೆ ನಡೆಸಿತು.
ಬಾಜಪ ತಾಲ್ಲೂಕು ಅಧ್ಯಕ್ಷ ವೆಂಕಟ್ ವಳಲಂಬೆ ವಿಜಯೋತ್ಸವ ಉದ್ದೇಶಿಸಿ ಮಾತನಾಡಿದರು. ಬಳಿಕ ವಿಜೇತರಿಗೆ ಹಾರ ಹಾಕಿ ಅಭಿನಂದಿಸಲಾಯಿತು. ಸೇರಿದ್ದ ಕಾರ್ಯಕರ್ತರು ಉಪಸ್ಥಿತರಿದ್ದರು.