ಪಂಜ: ಗಾಯಗೊಂಡ ಕಡವೆಗೆ ಚಿಕಿತ್ಸೆ

0

ಗಾಯ ಗೊಂಡ ಕಡವೆಗೆ ಅರಣ್ಯ ಇಲಾಖೆಯವರು ಚಿಕಿತ್ಸೆ ನೀಡಿದ ಘಟನೆ
ಜ.12 ರಂದು ಪಂಜದಿಂದ ವರದಿಯಾಗಿದೆ.

ಬಂಟಮಲೆ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಕಾಲಿಗೆ ಗಾಯವಾಗಿದ್ದ ಕಡವೆ ಕಂಡು ಬಂದಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದು. ವೈದ್ಯರ ಕರೆಸಿ ಚಿಕಿತ್ಸೆ ನೀಡಿದ್ದಾರೆ.