ಹರಿಹರ :ನೀರು ಪೂರೈಕೆ ಇಲ್ಲದೆ ಗಬ್ಬು ವಾಸನೆ ಬೀರುತ್ತಿರುವ ಸಾರ್ವಜನಿಕ ಶೌಚಾಲಯ

0

ಹರಿಹರ ಪಲ್ಲತ್ತಡ್ಕ ಗ್ರಾಮದ ಮುಖ್ಯ ಪೇಟೆಯಲ್ಲಿರುವ ಶೌಚಾಲಯಕ್ಕೆ ನೀರು ಪೂರೈಕೆ ಆಗದೆ ಒಂದು ವಾರ ಕಳೆದಿದ್ದು, ಗಬ್ಬು ವಾಸನೆ ಬೀರುತ್ತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ.

ವಾಹನ ಚಾಲಕರು,ವರ್ತಕರು, ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದ ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.