ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ January 15, 2025 0 FacebookTwitterWhatsApp ಕಾರಣಿಕ ಪ್ರಸಿದ್ಧ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ ಮಾವಿನಕಟ್ಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಒತ್ತೆಕೋಲ ಮಹೋತ್ಸವದ ಕೊಳ್ಳಿ ಮುಹೂರ್ತ ಕಾರ್ಯಕ್ರಮ ವು ಜ.14 ರಂದು ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ನಿರ್ದೇಶಕರು, ಭಕ್ತಾದಿಗಳು ಉಪಸ್ಥಿತರಿದ್ದರು.