ಜ.17 ರಂದು ಅರಂತೋಡಿನಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ January 16, 2025 0 FacebookTwitterWhatsApp ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಂತೋಡಿನಲ್ಲಿ ಜ.17 ರಂದು ಉದ್ಘಾಟನೆಗೊಳ್ಳಲಿದೆ. ಅರಂತೋಡಿನ ಬ್ಯಾಂಕ್ ಆಫ್ ಬರೋಡಾದ ಹತ್ತಿರದ ಗಿರಿಜಾ ಕಾಂಪ್ಲೆಕ್ಸ್ ನಲ್ಲಿ ಜನೌಷಧಿ ಕೇಂದ್ರ ಶುಭಾರಂಭ ಗೊಳ್ಳಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.