ಉಬರಡ್ಕ ನರಸಿಂಹ ಶಾಸ್ತಾವು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಜತ್ತಪ್ಪ ಗೌಡ ಶೆಟ್ಟಿಮಜಲು

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರ ಆಯ್ಕೆಯು ಜ.16 ರಂದು ದೇವಾಲಯದ ವಠಾರದಲ್ಲಿ ನಡೆಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಜತ್ತಪ್ಪ ಗೌಡ ಶೆಟ್ಟಿಮಜಲು (ಕುತ್ಯಾಡಿ) ಆಯ್ಕೆಯಾದರು.
ಸಮಿತಿ ಸದಸ್ಯರಾಗಿ ದೇವಾಲಯದ ಪ್ರಧಾನ ಅರ್ಚಕರಾದ ವೆಂಕಟ್ರಮಣ ಭಟ್, ನಾರಾಯಣ ಅಂಬಟೆಡ್ಕ, ಶ್ರೀಮತಿ ಸುಮಲತಾ ಹುಳಿಯಡ್ಕ, ಶ್ರೀಮತಿ ವಾರಿಜಾ ಮಂಜಿಕಾನ, ಗಂಗಾಧರ ನಾಯರ್ ಕಂಬಳಿಮೂಲೆ, ಶ್ರೀಮತಿ ಸರೋಜಿನಿ ಎಸ್ ಶೆಟ್ಟಿ, ಶಿವರಾಮ ಎಂ.ಪಿ, ದಿವಾಕರ ಶೆಟ್ಟಿಹಿತ್ಲು ಮೂರ್ಜೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.