ಒಟ್ಟು 24 ಮಂದಿ ಚುನಾವಣಾ ಕಣದಲ್ಲಿ
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಗ್ಗಿನಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಒಟ್ಟು 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಜೆಪಿ ಬೆಂಬಲಿತ 12 ಮಂದಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 12 ಮಂದಿ ಕಣದಲ್ಲಿದ್ದು ಈ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.