ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಾರಂಭಗೊಂಡಿದ್ದು ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪೆರುವಾಜೆ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ಆಶೀರ್ವಾದ ಪಡೆದರು.
ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ಹೆಬ್ಬಾರ್ ವರು ಬ್ರಿಜೇಶ್ ಚೌಟರವರಿಗೆ ಶಾಲು ಹೊದಿಸಿ ಗೌರವಿಸಿ, ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಊರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.