ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಇವರನ್ನು ಡಿ.ಸಿ .ಸಿ ಬ್ಯಾಂಕ್ ಸುಳ್ಯ ಶಾಖೆಗಳ ವತಿಯಿಂದ ನಡೆದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ಸಹಕಾರಿಯ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ, ಉಪಾಧ್ಯಕ್ಷ ರಾದ ಸತ್ಯನಾರಾಯಣ ಅಚ್ರಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ಕೆವಿಜಿ ವಿಎಸ್ ಎಸ್ ಎನ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ ಕುದ್ಪಾಜೆ ಉಪಸ್ಥಿತರಿದ್ದರು.