ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ಉಲ್ಲಾಕುಲು ಬ್ರಹ್ಮರು ಮತ್ತು ಉಪ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವವು ಕೆಮ್ಮಿoಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಜ. 18 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ನಾರಾಯಣ ಕೊಡ್ಜೆ ಸದಸ್ಯರು, ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್ ಹೊಸಮನೆ,ಕಾರ್ಯದರ್ಶಿ ಗೋಪಾಲಕೃಷ್ಣ ಐಫಲ, ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ಕೆ, ದೇವಳದ ಪ್ರದಾನ ಅರ್ಚಕ ಶಿವಪ್ರಸಾದ್ ನಡುಬೈಲ್ ಅಲ್ಲದೆ ಭಕ್ತಾದಿಗಳು ಉಪಸ್ಥಿತರಿದ್ದರು