ದ.ಕ‌.ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಕೆ.ಟಿ.ವಿಶ್ವನಾಥರಿಗೆ ಗೌರವ

0

ದ.ಕ.ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಪುನರಾಯ್ಕೆಯಾದ ವೆಂಕಟರಮಣ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರವರಿಗೆ ಸೊಸೈಟಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.


ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಉಪಾಧ್ಯಕ್ಷರಾದ ಮೋಹನ ರಾಮ್ ಸುಳ್ಳಿ ಸನ್ಮಾನಿಸಿದರು. ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು