ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಗೌರವ ಸಲಹೆಗಾರರಾಗಿ ಐವರ್ನಾಡಿನ ರಾಮಚಮನದ್ರ ಬಿ.ಕೆ.ಕೊಯಿಲ ಇವರು ಆಯ್ಕೆಯಾಗಿದ್ದಾರೆ.
ಮಂಗಳೂರಿ ಜ.19 ರಂದು ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಇವರು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ, ಆದಿ ದ್ರಾವಿಡ ದ.ಕ.ಯುವ ವೇದಿಕೆಯ ಅಧ್ಯಕ್ಷರಾಗಿದ್ದಾರೆ.