ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದ ವಿಶೇಷಾಧಿಕಾರಿಯಾಗಿ ಮನೋಜ್ ಮಾಣಿಬೈಲು

0

ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದ ವಿಶೇಷಾಕಾರಿಯಾಗಿ ಮನೋಜ್ ಮಾಣಿಬೈಲು ಜ.23 ರಿಂದ ಅಧಿಕಾರ ಸ್ವೀಕರಿಸಿದ್ದಾರೆ.

ಮನೋಜ್ ಅವರು ಡಿಸಿಸಿ ಬ್ಯಾಂಕ್ ನ ಪ್ರತಿನಿಧಿಯಾಗಿದ್ದು ಗುತ್ತಿಗಾರು ವಲಯ ಮೇಲ್ವಿಚಾರಕರಾಗಿರುತ್ತಾರೆ. ಇಲಾಖಾ ಆದೇಶದಂತೆ ಈ ಜವಾಬ್ದಾರಿ ವಹಿಸಲಾಗಿದೆ.