ಕಳಂಜ‌‌: ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

0

ಕಳಂಜ ಮಹಾ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ. 19 ರಂದು ಒತ್ತೆಕೋಲವು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತವು ಇಂದು ನಡೆಯಿತು. ಕೊಳ್ಳಿ ಮುಹೂರ್ತವನ್ನು ಪ್ರಧಾನ ಪಾತ್ರಿ ಚಂದ್ರಹಾಸ ಮಣಿಯಾಣಿ ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರು, ಕಾರ್ಯದರ್ಶಿ, ಸರ್ವಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.